ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by: Yallamma G | Date:31 ಮಾರ್ಚ್ 2023
![not found](/media/notifications/images/KPSC/kpsc.jpeg)
ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಖಾಲಿ ಇರುವ ಗ್ರೂಪ್ ಸಿ ಉಳಿಕೆ ಮೂಲವೃಂದದ ಒಟ್ಟು 47 ಸಹಕಾರ ಸಂಘಗಳ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/04/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 47
Comments