ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಖಾಲಿ ಇರುವ ಗ್ರೂಪ್ ಸಿ ಉಳಿಕೆ ಮೂಲ ವೃಂದದ ಒಟ್ಟು 47 ಸಹಕಾರ ಸಂಘಗಳ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 30/04/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- No. of posts
- 47
- Start Date
- 30 ಮಾರ್ಚ್ 2023
- End Date
- 30 ಎಪ್ರಿಲ್ 2023
- Last Payment
- 2 ಮೇ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
To Download the Official Notification : Recruitment of Inspector of Co-operative Societies 47 (RPC) in the Department of Co-operation
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.