ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳ ನೇರ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by: Yallamma G | Date:31 ಮಾರ್ಚ್ 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಸಹಕಾರ ಇಲಾಖೆಯ, ಸಹಕಾರ ಸಂಘಗಳ ನಿಬಂಧಕರ ಕಛೇರಿಯಲ್ಲಿನ ಖಾಲಿ ಇರುವ ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ಒಟ್ಟು 53 ಸಹಕಾರ ಸಂಘಗಳ ನಿರೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/05/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
No. of posts: 53
Comments