Loading..!

ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:31 ಅಕ್ಟೋಬರ್ 2023
not found
ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ230 ಗ್ರೂಪ್ ಸಿ ಉಳಿಕೆ ಮೂಲ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ01/09/2023 ರಿಂದ ಆರಂಭಗೊಂಡು ದಿನಾಂಕ 30/09/2023 ರು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

* ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 30-09-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು31-10-2023 ವರೆಗೆ ವಿಸ್ತರಿಸಲಾಗಿದೆ. ಅಧಿಸೂಚನೆಯಲ್ಲಿನ ಇತರೆ ಅಂಶಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ  ಯಥಾವತ್ತಾಗಿ ಅನ್ವಯವಾಗುತ್ತವೆ. 

No. of posts:  230

Comments