ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
* ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 30-09-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 31-10-2023 ವರೆಗೆ ವಿಸ್ತರಿಸಲಾಗಿದೆ. ಅಧಿಸೂಚನೆಯಲ್ಲಿನ ಇತರೆ ಅಂಶಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಅನ್ವಯವಾಗುತ್ತವೆ.
Job Overview
- No. of posts
- 230
- Start Date
- 1 ಸೆಪ್ಟೆಂಬರ್ 2023
- End Date
- 31 ಅಕ್ಟೋಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Apply online : KPSC Latest Group-C Posts Recruitment 2023
To Buy: KPSC Group-C ಹುದ್ದೆಗಳ ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
Degree
Comments