Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್ - ಬಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ | ಈ ಕುರಿತ ಮಾಹಿತಿ ನಿಮಗಾಗಿ
Published by: Yallamma G | Date:10 ಆಗಸ್ಟ್ 2022
not found

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ72 ಗ್ರೂಪ್ - ಬಿ ವೃಂದದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ10/08/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 08/09/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

No. of posts:  72

Comments