Loading..!

ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಗ್ರೂಪ್ ಸಿ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:30 ಸೆಪ್ಟೆಂಬರ್ 2023
not found

ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 15 ಗ್ರೂಪ್ ಸಿ ಕಲ್ಯಾಣ ಕರ್ನಾಟಕ ವೃಂದದ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ04/09/2023 ರಿಂದ ಆರಂಭಗೊಂಡು ದಿನಾಂಕ03/10/2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
* ಕರ್ನಾಟಕ ಲೋಕಸೇವಾ ಆಯೋಗದಿಂದ ವಾಣಿಜ್ಯ ತೆರಿಗೆಗಳ ಇಲಾಖೆಯಲ್ಲಿ ಖಾಲಿ ಇರುವ 15 ವಾಣಿಜ್ಯ ತೆರಿಗೆ ಪರಿವೀಕ್ಷಕರು ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 03-10-2023 ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 30-10-2023 ವರೆಗೆ ವಿಸ್ತರಿಸಲಾಗಿದೆ. ಅಧಿಸೂಚನೆಯಲ್ಲಿನ ಇತರೆ ಅಂಶಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ  ಯಥಾವತ್ತಾಗಿ ಅನ್ವಯವಾಗುತ್ತವೆ. 
- ತಿದ್ದುಪಡಿ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ ಮಾಡಿ   

No. of posts:  15

Comments