ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಸಹಾಯಕ ಉದ್ಯೋಗಾಧಿಕಾರಿಗಳು ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

Tags: Degree
Published by: Yallamma G
|
ಕರ್ನಾಟಕ ಲೋಕಸೇವಾ ಆಯೋಗ(KPSC)ದಲ್ಲಿ ಖಾಲಿ ಇರುವ ಸಹಾಯಕ ಉದ್ಯೋಗಾಧಿಕಾರಿಗಳು ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ(ಉದ್ಯೋಗ ವಿಭಾಗ) ಯಲ್ಲಿ ಖಾಲಿ ಇರುವ ಕಲ್ಯಾಣ ಕರ್ನಾಟಕ ವೃಂದದ ಸಹಾಯಕ ಉದ್ಯೋಗಾಧಿಕಾರಿ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 08/09/2023 ರಿಂದ ಆರಂಭಗೊಂಡು ದಿನಾಂಕ 07/10/2023 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
- ಈ  ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಕನ್ನಡ ಭಾಷ್ಯಾ ಪರೀಕ್ಷೆಯನ್ನು 02/12/2023 ರಂದು ಮತ್ತು ಸ್ಪರ್ಧಾತ್ಮಕ  ಪರೀಕ್ಷೆಯನ್ನು 03/12/2023 ರಂದು ನಡೆಸಲಾಗುತ್ತದೆ.   

Job Overview
No. of posts
1
Start Date
8 ಸೆಪ್ಟೆಂಬರ್ 2023
End Date
7 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:

 ಸಹಾಯಕ ಉದ್ಯೋಗಾಧಿಕಾರಿ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/- 
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- 
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.