ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
28 ಡಿಸೆಂಬರ್ 2019 KPSC
ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಎರಡು ವರ್ಷ ವರ್ಷದ ಅವಧಿಗೆ ಕಾನೂನು ಕೋಶದ ಮುಖ್ಯಸ್ಥರ ಹುದ್ದೆಗೆ ಕಾನೂನು ಸಲಹೆಗಾರರನ್ನು (legal advisor) ನೇಮಕ ಮಾಡಿಕೊಳ್ಳಲು ತೀರ್ಮಾನಿಸಿ KPSC ಯು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು ವಿವರಗಳನ್ನು ಪಡೆಯಬಹುದಾಗಿದೆ. ಈ ಹುದ್ದೆಗಳಿಗೆ ಆಯ್ಕೆಯಾದ ಅರ್ಜಿದಾರರಿಗೆ ಸಂಭಾವನೆ ಮಾಹೆಯಾನ 65,000/- ಹಾಗೂ 25,000/- ವಾಹನ ಭತ್ಯೆ ನೀಡಲಾಗುವುದು. * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ : ಅಧಿಸೂಚನೆ ಹೊರಡಿಸಿದ 30 ದಿನಗಳೊಳಗಾಗಿ (26-01-2020) * ಅರ್ಜಿ ಸಲ್ಲಿಸಬೇಕಾದ ವಿಳಾಸ : "ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು-560001" ಈ ಹುದ್ದೆಗೆ ಬೇಕಾದ ಅರ್ಹತೆ, ಅನುಭವ, ವಯೋಮಿತಿ ಮುಂತಾದ ಇತ್ಯಾದಿ ಮಾಹಿತಿಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ ಲೋಡ್ ಓದಿಕೊಳ್ಳಬಹುದಾಗಿದೆ.
Job Overview
Start Date
28 ಡಿಸೆಂಬರ್ 2019
End Date
26 ಜನವರಿ 2020
Employment Type
FULL_TIME
Organization
KPSC Vaani (Website)
Location
KA,
to download official notification of KPSC Legal Advisor Recruitment 2020
KAS ಕನಸು ಹೊತ್ತ ಅಭ್ಯರ್ಥಿಗಳಿಗಾಗಿ ವಿವಿಧ ಪುಸ್ತಕಗಳನ್ನು ಸಂಗ್ರಹಿಸಿ ಇಲ್ಲಿ ನೀಡಲಾಗಿದೆ, ಇವುಗಳನ್ನು ಉತ್ತಮ ರಿಯಾಯಿತಿಯೊಂದಿಗೆ Amazon ನಿಂದ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.