ಕರ್ನಾಟಕ ಲೋಕ ಸೇವಾ ಆಯೋಗವು (KPSC) ಯು ಖಾಲಿ ಇರುವ ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ

Published by: Hanamant Katteppanavar
|
ಕರ್ನಾಟಕ ಲೋಕ ಸೇವಾ ಆಯೋಗವು (KPSC) ಯು ಖಾಲಿ ಇರುವ ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಜಿ ಆಹ್ವಾನಿಸಿದೆ
ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಖಾಲಿ ಇರುವ ಗ್ರೂಪ್ ಎ ಮತ್ತು ಬಿ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಮುಖ್ಯ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಅರ್ಜಿಯು  2020 ರ ನವೆಂಬರ್ 25 ರಿಂದ ಪ್ರಾರಂಭಗೊಂಡು, ಡಿಸೆಂಬರ್ 10, 2020 ರಂದು ಡಿಸೆಂಬರ್ 11, 2020 ಕ್ಕೆ ಕೊನೆಗೊಳ್ಳುತ್ತದೆ.
Job Overview
Start Date
25 ನವೆಂಬರ್ 2020
End Date
10 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಅಭ್ಯರ್ಥಿಗಳನ್ನು ಕೆಪಿಎಸ್ಸಿ ಅಧಿಸೂಚನೆ 2020 ರಲ್ಲಿ ಉಲ್ಲೇಖಿಸಿರುವಂತೆ ಫೆಬ್ರವರಿ 13, 2021 ರಿಂದ ಫೆಬ್ರವರಿ 16, 2021 ರವರೆಗೆ ನಿಗದಿತ ಮುಖ್ಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಗೆಜೆಟೆಡ್ ಪ್ರೊಬೇಷನರ್‌ಗಳ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.. 

- ಅಭ್ಯರ್ಥಿಯು ಕೆಪಿಎಸ್ಸಿ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಮತ್ತು ಕನ್ನಡ ಭಾಷೆಯನ್ನು ತಿಳಿದಿರಬೇಕು, ಓದುಬೇಕು, ಬರೆಯಬೇಕು ಮತ್ತು ಮಾತನಾಡಬೇಕು
Fee:

- ಹುದ್ದೆಗೆ ಅನುಸಾರವಾಗಿ ಹಿಂದುಳಿದ ವರ್ಗ ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ : 500 + 35 ರೂ. 

- ಎಸ್‌ಸಿ / ಎಸ್‌ಟಿ, ಅಂಗವಿಕಲ ಮತ್ತು ಮಾಜಿ ಸೈನಿಕರ ಅಭ್ಯರ್ಥಿಗಳಿಗೆ - 300 + 35 ರೂ. ಅರ್ಜಿ ಶುಲ್ಕವನ್ನು ತುಂಬಬೇಕು.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.