Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ ಶೀಘ್ರದಲ್ಲೇ 76 ಮೋಟಾರ್ ವಾಹನ ನಿರೀಕ್ಷಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ!
Published by: Basavaraj Halli | Date:23 ಮೇ 2023
not found
ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ 76 ಮೋಟಾರ್ ವಾಹನ ನಿರೀಕ್ಷಕ ಹುದ್ದೆಗಳ ನೇಮಕಾತಿಗಾಗಿ ಸಾರಿಗೆ ಇಲಾಖೆಯು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತದೆ. ಸದರಿ ಪ್ರಸ್ತಾವನೆಯು ಪರಿಶೀಲನಾ ಹಂತದಲ್ಲಿದ್ದು, KPSC ಯಿಂದ ಶೀಘ್ರದಲ್ಲೆ ಅಧಿಕೃತ ಅಧಿಸೂಚನೆ ಪ್ರಕಟಗೊಳ್ಳವ ಸಾಧ್ಯತೆಯಿದ್ದು, ಈ ಕುರಿತು ಸವಿವರವಾದ ಮಾಹಿತಿಯನ್ನು KPSCVaani App ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ನೀಡಲಾಗುವುದು. ಅರ್ಹ ಅಭ್ಯರ್ಥಿಗಳು ಈಗಿನಿಂದಲೇ ಉತ್ತಮ ತಯಾರಿ ಆರಂಭಿಸಿ ಯಶಸ್ವಿಯಾಗಿ......

* ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ PDF ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
No. of posts:  76

Comments