KPSC ಯಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರು ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:26 ಮಾರ್ಚ್ 2023

ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಖಾಲಿ ಇರುವ ಕಿರಿಯ ಲೆಕ್ಕ ಸಹಾಯಕರು (Junior Account Assistant) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ
No. of posts: 67
Comments