Loading..!

ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 990 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ

Tags: Diploma
Published by: Basavaraj Halli
|
ಕರ್ನಾಟಕ ರಾಜ್ಯ ಲೋಕಸೇವಾ ಆಯೋಗದಿಂದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ 990 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಬಿ ಹಾಗು ಗ್ರೂಪ್-ಸಿ ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ ಹುದ್ದೆಗಳ ವಿವರ : * ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಇಂಜಿನಿಯರ್ ಗ್ರೇಡ್-1 ಸಿವಿಲ್ : 660 ಹುದ್ದೆ * ಲೋಕೋಪಯೋಗಿ ಇಲಾಖೆಯಲ್ಲಿನ ಕಿರಿಯ ಇಂಜಿನಿಯರ್ : 330 ಹುದ್ದೆಗಳ - ಒಟ್ಟು ಹುದ್ದೆಗಳ ಸಂಖ್ಯೆ - 990
Job Overview
No. of posts
990
Start Date
17 ಆಗಸ್ಟ್ 2020
End Date
16 ಸೆಪ್ಟೆಂಬರ್ 2020
Last Payment
18 ಸೆಪ್ಟೆಂಬರ್ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಸ್ಪರ್ಧಾತ್ಮಕ ಪರೀಕ್ಷೆ ಹಾಗು ಸಂದರ್ಶನ
Qualification:
* ಸಹಾಯಕ ಇಂಜಿನಿಯರ್ ಗ್ರೇಡ್-1 ಸಿವಿಲ್ ಹುದ್ದೆಗೆ : Must be a holder of Degree in Civil Engineering or Construction Technology and Management or Building and Construction Technology or Civil Engineering and Planning or Civil Technology or Construction Technology or Construction Engineering and Management or Geo-Mechanics and Structures or Structural and Foundation Engineering or Structural Engineering and Construction granted by a University established by Law in India recognised by AICTE, New Delhi or a Diploma Certificate granted by the Institution of Engineers (India) that he has passed Parts-A & B of the Associate Membership Examination of the Institution of Engineers (India) in Civil Engineering or Construction Technology and Management Engineering. * ಕಿರಿಯ ಇಂಜಿನಿಯರ್ ಹುದ್ದೆಗೆ : Diploma in Civil Engineering (General)
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿದ್ದು * ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 600/- * ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ರೂ. 300/- * ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 50/- * ಎಸ್ಸಿ ಎಸ್ಟಿ ಪ್ರವರ್ಗ ಒಂದು ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. - ಎಲ್ಲ ಅಭ್ಯರ್ಥಿಗಳು ರೂಪಾಯಿ ಮೂವತ್ತೈದು ಪ್ರಕ್ರಿಯೆ ಶುಲ್ಕವನ್ನು ಕಡ್ಡಾಯವಾಗಿ ಪಾವತಿಸತಕ್ಕದ್ದು
Age Limit:
ಕನಿಷ್ಠ - 18 ವರ್ಷಗಳು ಗರಿಷ್ಠ - 35 ವಷರ್ಗಳು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ - 38 ವರ್ಷಗಳು SC ST CAT-1 ಅಭ್ಯರ್ಥಿಗಳು - 40 ವರ್ಷಗಳು
To Download Official Notification
Related Tags: Diploma

Comments