KPSCಯಿಂದ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ42 (ಹೈದ್ರಾಬಾದ್-ಕರ್ನಾಟಕ ವೃಂದ 12 ಮತ್ತು ಉಳಿಕೆ ಮೂಲ ವೃಂದ) ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ42 (ಹೈದ್ರಾಬಾದ್-ಕರ್ನಾಟಕ ವೃಂದ 12 ಮತ್ತು ಉಳಿಕೆ ಮೂಲ ವೃಂದ 30) ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ (ಗ್ರೇಡ್-1) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 04/ನವೆಂಬರ್/2024 ರ ವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು 03/ಫೆಬ್ರುವರಿ/2025 ವರೆಗೆ ವಿಸ್ತರಿಸಲಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
Comments