KPSC ಯಿಂದ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟ
Published by: Basavaraj Halli | Date:4 ಎಪ್ರಿಲ್ 2022

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಒಟ್ಟು 136 ಕಿರಿಯ ಅಭಿಯಂತರರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 28 ಮಾರ್ಚ್ 2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 27 ಏಪ್ರಿಲ್ 2022 ಕೊನೆಯ ದಿನವಾಗಿರುತ್ತದೆ.
No. of posts: 136
Comments