Loading..!

KPSCಯಿಂದ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Tags: B.Sc
Published by: Bhagya R K | Date:21 ಸೆಪ್ಟೆಂಬರ್ 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 945 (ಹೈದ್ರಾಬಾದ್-ಕರ್ನಾಟಕ ವೃಂದ 273 ಮತ್ತು ಉಳಿಕೆ ಮೂಲ ವೃಂದ - 672) ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  945

Comments