Loading..!

KPSC ಯಿಂದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಹೋಮಿಯೋಪತಿ-ಸಹ ಪ್ರಾಧ್ಯಾಪಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Tags: Degree
Published by: Yallamma G | Date:19 ಮಾರ್ಚ್ 2024
not found

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ ಎ ವೃಂದದ ಹೋಮಿಯೋಪತಿ-ಸಹ ಪ್ರಾಧ್ಯಾಪಕರು (ಅನಾಟಮಿ) ಬ್ಯಾಕ್ ಲಾಗ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 22/04/2024 ರಿಂದ ಆರಂಭಗೊಂಡು ದಿನಾಂಕ21/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

No. of posts:  1

Comments