KPSC ಯಿಂದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಹೋಮಿಯೋಪತಿ-ಸಹ ಪ್ರಾಧ್ಯಾಪಕರು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

Tags: Degree
Published by: Yallamma G
|
KPSC ಯಿಂದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಹೋಮಿಯೋಪತಿ-ಸಹ ಪ್ರಾಧ್ಯಾಪಕರು  ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದಿಂದ ರಾಜ್ಯದ ಆಯುಷ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದಲ್ಲಿನ ಗ್ರೂಪ್ ಎ ವೃಂದದ ಹೋಮಿಯೋಪತಿ-ಸಹ ಪ್ರಾಧ್ಯಾಪಕರು (ಅನಾಟಮಿ) ಬ್ಯಾಕ್ ಲಾಗ್ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ  ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 22/04/2024 ರಿಂದ ಆರಂಭಗೊಂಡು ದಿನಾಂಕ 21/05/2024 ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

Job Overview
No. of posts
1
Start Date
22 ಎಪ್ರಿಲ್ 2024
End Date
21 ಮೇ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷ ವಯೋಮಿತಿಗಳನ್ನು ಮೀರಿರಬಾರದು
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.