Loading..!

ಕರ್ನಾಟಕ ಲೋಕಸೇವಾ ಆಯೋಗದಿಂದ BBMP ಹಾಗೂ ಆರ್ಥಿಕ ಮತ್ತು ಸಾಂಖಿಕ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಅರ್ಜಿ ಪ್ರಕ್ರಿಯೆ ಇದೀಗ ಆರಂಭ
Published by: Yallamma G | Date:15 ಸೆಪ್ಟೆಂಬರ್ 2022
not found

ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಉಪನ್ಯಾಸಕರು ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳು, ಆರ್ಥಿಕ ಮತ್ತು ಸಾಂಖಿಕ ನಿರ್ದೇಶನಾಲಯಗಳಲ್ಲಿ ಸಹಾಯಕ ಶಸ್ತ್ರ ಚಿಕಿತ್ಸಕರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ದಿನಾಂಕ 15/09/2022 ರಿಂದ ಆರಂಭಗೊಳ್ಳಲಿದ್ದು ದಿನಾಂಕ 14/10/2022 ಕ್ಕೆ ಕೊನೆಗೊಳ್ಳಲಿದೆ. ಈ ಹುದ್ದೆಗಳಿಗೆ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆಗಳ ವಿವರ : 20
* ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ : 04
* ಆರ್ಥಿಕ ಮತ್ತು ಸಾಂಖಿಕ ನಿರ್ದೇಶನಾಲಯ : 16

No. of posts:  20

Comments