KPSC ಯಿಂದ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಮರು ಅಧಿಸೂಚನೆ ಪ್ರಕಟ

KPSC ಯಿಂದ ಗ್ರಾಮೀಣ ಕುಡಿವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಹುದ್ದೆಗಳ ನೇಮಕಾತಿಗಾಗಿ ಮರು ಅಧಿಸೂಚನೆ ಪ್ರಕಟ
Published by Basavaraj Halli
21 ಫೆಬ್ರವರಿ 2022 KPSC State Important
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಬಿ ವೃಂದದ ಒಟ್ಟು 188 ಸಹಾಯಕ ಅಭಿಯಂತರರು ಗ್ರೇಡ್ ಬಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆಯನ್ನು ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 28 ಫೆಬ್ರುವರಿ  2022 ರಿಂದ ಆರಂಭಗೊಳ್ಳಲಿದ್ದು, ಅರ್ಜಿ ಸಲ್ಲಿಸಲು ದಿನಾಂಕ 30 ಮಾರ್ಚ್ 2022ಕೊನೆಯ ದಿನವಾಗಿರುತ್ತದೆ.
Job Overview
No. of posts
288
Start Date
2 ಸೆಪ್ಟೆಂಬರ್ 2022
End Date
30 ಸೆಪ್ಟೆಂಬರ್ 2022
Last Payment
1 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಂಜಿನಿಯರಿಂಗ್ ಪದವಿಯನ್ನು ಸಿವಿಲ್ ಅಥವಾ Environmental ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ 600/- 
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/- 
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಲಾಗಿದೆ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿರುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು 
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.