KPSC ಯು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರು, ಕಲ್ಯಾಣ ಸಂಘಟಿಕರು ಮತ್ತು ಮಿಲಿಟರಿ ಬಾಲಕರ ನಿಲಯದ ಅಧೀಕ್ಷಕರ ಹುದ್ದೆಗಳ ಅಧಿಸೂಚನೆಯನ್ನು ಪ್ರಕಟಿಸಿದೆ.
|
Job Overview
- No. of posts
- 28
- Start Date
- 7 ಮಾರ್ಚ್ 2019
- End Date
- 5 ಎಪ್ರಿಲ್ 2019
- Last Payment
- 8 ಎಪ್ರಿಲ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ದ್ವಿತೀಯ ದರ್ಜೆ ಸಹಾಯಕರ, ಕಲ್ಯಾಣ ಸಂಘಟಿಕರು ಮತ್ತು ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು ಹುದ್ದೆಗಳಿಗೆ ವಿದ್ಯಾರ್ಹತೆ
1. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
* ತತ್ಸಮಾನ ವಿದ್ಯಾರ್ಹತೆಯ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಸಿ
1. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
* ತತ್ಸಮಾನ ವಿದ್ಯಾರ್ಹತೆಯ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಸಿ
Fee:
* ಸಾಮಾನ್ಯ 2A/2B/3A/3B ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
* SC/ST/CAT-1 ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ದ್ವಿತೀಯ ದರ್ಜೆ ಸಹಾಯಕರು, ಕಲ್ಯಾಣ ಸಂಘಟಿಕರು ಹಾಗೂ ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು
ಗರಿಷ್ಠ ವಯೋಮಿತಿ:
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 35 ವರ್ಷಗಳು
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
* ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 40 ವರ್ಷಗಳು
ಗರಿಷ್ಠ ವಯೋಮಿತಿ:
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ 35 ವರ್ಷಗಳು
* ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು
* ಪ.ಜಾ/ಪ.ಪಂ/ಪ್ರ-1 ಅಭ್ಯರ್ಥಿಗಳಿಗೆ 40 ವರ್ಷಗಳು
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.