ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಟೆಕ್ನಿಕಲ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ 4 ಸೀನಿಯರ್ ಪ್ರೋಗ್ರಾಮರ್, ಜೂನಿಯರ್ ಪ್ರೋಗ್ರಾಮರ್, ಡೇಟಾ ಬೇಸ್ ಅಡ್ಮಿನ್ ಮತ್ತು ನೆಟ್ ವರ್ಕ್ ಅಡ್ಮಿನ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ 3 ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅಧಿಸೂಚನೆ ಪ್ರಕಟಗೊಂಡ ದಿನಾಂಕದಿಂದ 7 ದಿನಗಳ ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಶ್ರೀ ಸುರಲ್ಕರ್ ವಿಕಾಸ್ ಕಿಶರ್,ಭ.ಆ.ಸೇ,
ಕಾರ್ಯದರ್ಶಿಗಳು ಕನಾಟಕ ಲೋಕಸೇವಾ ಆಯೋಗ,
ಉದ್ಯೋಗ ಸೌಧ, ಬೆಂಗಳೂರು-560001
ಹುದ್ದೆಗಳ ವಿವರ : 4
* ಸೀನಿಯರ್ ಪ್ರೋಗ್ರಾಮರ್ : 1
* ಜೂನಿಯರ್ ಪ್ರೋಗ್ರಾಮರ್ : 1
* ಡೇಟಾ ಬೇಸ್ ಅಡ್ಮಿನ್ : 1
* ನೆಟ್ ವರ್ಕ್ ಅಡ್ಮಿನ್ : 1
Job Overview
- No. of posts
- 4
- Start Date
- 6 ಜನವರಿ 2023
- End Date
- 10 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MS/ BE/ PG/ ಸ್ನಾತಕೋತ್ತರ ಪದವಿ/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Related Tags:
Engineering
Comments