KPSCಯಿಂದ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಲೋಕಸೇವಾ ಆಯೋಗದಿಂದ (KPSC) ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ 400 (342+58) ಪಶು ವೈದ್ಯಾಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 400
- Start Date
- 12 ಆಗಸ್ಟ್ 2024
- End Date
- 12 ಸೆಪ್ಟೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 12 ಆಗಸ್ಟ್ 2024 ರಿಂದ ಆರಂಭಗೊಂಡು ದಿನಾಂಕ 12 ಸೆಪ್ಟೆಂಬರ್ 2024 ರೊಳಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.V.Sc & AH ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 600/-
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/-
* ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/-
* SC/ST/CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷ ವಯೋಮಿತಿಗಳನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.