ಕರ್ನಾಟಕ ಲೋಕಸೇವಾ ಆಯೋಗದಿಂದ ಶೀಘ್ರದಲ್ಲಿಯೇ ಜಲಸಂಪನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 300 ಹುದ್ದೆಗಳ ನೇರನೇಮಕಾತಿ
Published by: Basavaraj Halli | Date:26 ಮೇ 2023

ಕರ್ನಾಟಕ ರಾಜ್ಯ ಜಲ ಸಂಪನ್ಮೂಲ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು ಉಳಿಕೆ ಮೂಲ ವೃಂದದ ಕಿರಿಯ ಇಂಜಿನಿಯರ್ (ಸಿವಿಲ್) 270 ಹಾಗೂ ಕಿರಿಯ ಇಂಜಿನಿಯರ್ (ಮೆಕ್ಯಾನಿಕಲ್)ನ 30 ಹುದ್ದೆಗಳ ನೇರ ನೇಮಕಾತಿಗಾಗಿ ಪ್ರಸ್ತಾವನೆಯನ್ನು ಈಗಾಗಲೇ KPSCಗೆ ಸಲ್ಲಿಸಿದ್ದು, ಪ್ರಸ್ತಾವನೆಯು ಪ್ರಸ್ತುತ ಪರಿಶೀಲನೆ ಹಂತದಲ್ಲಿದ್ದು ಶೀಘ್ರದಲ್ಲಿಯೇ ಅಧಿಕೃತ ಅಧಿಸೂಚನೆಯನ್ನು KPSC ಯು ಹೊರಡಿಸಲಿದ್ದು, ಈ ಹುದ್ದೆಗಳ ಆಕಾಂಕ್ಷಿಗಳು ಈಗಿನಿಂದಲೇ ಉತ್ತಮ ತಯಾರಿಯನ್ನು ಆರಂಭಿಸಿ.
ಈ ಕುರಿತ ಹೆಚ್ಚಿನ ವಿವರಗಳಿಗೆ ಈ ಕೆಳಗಿನ PDF ಅನ್ನು ಗಮನಿಸಬಹುದಾಗಿರುತ್ತದೆ
No. of posts: 300
Comments