KPTCL ನಲ್ಲಿ ಖಾಲಿ ಇರುವ ಪದವಿ ಮತ್ತು ಡಿಪ್ಲೋಮಾ ವಿಭಾಗದ 200 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Published by: Basavaraj Halli
|
KPTCL ನಲ್ಲಿ ಖಾಲಿ ಇರುವ ಪದವಿ ಮತ್ತು ಡಿಪ್ಲೋಮಾ ವಿಭಾಗದ 200 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಯು ಖಾಲಿ ಇರುವ ಪದವಿ ಮತ್ತು ಡಿಪ್ಲೋಮ ವಿಭಾಗದ ಒಟ್ಟು 200 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ.
Job Overview
No. of posts
200
Start Date
4 ಜನವರಿ 2021
End Date
19 ಜನವರಿ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಈ ಅಪ್ಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಂಜಿನಿಯರಿಂಗ್ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರಬೇಕು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.