KPTCL ನಲ್ಲಿ ಕಿರಿಯ ಎಂಜಿನಿಯರ್ ಹಾಗೂ ಕಿರಿಯ ಆಪ್ತ ಸಹಾಯಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
04 ಜನವರಿ 2020
KPTCL-Karnataka Power Transmission Corporation
Job Overview
- Start Date
- 6 ಜನವರಿ 2020
- End Date
- 20 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಜೂನಿಯರ್ ಎಂಜಿನಿಯರ್ ಸಿವಿಲ್ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಡಿಪ್ಲೊಮಾ ಇನ್ ಸಿವಿಲ್ ಎಂಜಿನಿಯರಿಂಗ್ ಅನ್ನು ಕರ್ನಾಟಕ ರಾಜ್ಯದ ಪಾಲಿಟೆಕ್ನಿಕ್ ಗಳಿಂದ ಪಡೆದಿರಬೇಕು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗೆ : SSLC ಪರೀಕ್ಷೆಯನ್ನು ಪಾಸಾಗಿರಬೇಕು ಜೊತೆಗೆ KEA ಯಿಂದ ನಡೆಸಲಾಗುವ ಹಿರಿಯ ಶ್ರೇಣಿಯ ಶೀಘ್ರಲಿಪಿ ಪರೀಕ್ಷೆಯನ್ನು ಪಾಸಾಗಿರಬೇಕು
ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ ಹುದ್ದೆಗೆ : SSLC ಪರೀಕ್ಷೆಯನ್ನು ಪಾಸಾಗಿರಬೇಕು ಜೊತೆಗೆ KEA ಯಿಂದ ನಡೆಸಲಾಗುವ ಹಿರಿಯ ಶ್ರೇಣಿಯ ಶೀಘ್ರಲಿಪಿ ಪರೀಕ್ಷೆಯನ್ನು ಪಾಸಾಗಿರಬೇಕು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳು 500/- ಶುಲ್ಕವನ್ನು ಪಾವತಿಸಬೇಕು ಹಾಗೂ
SC ST ಅಭ್ಯರ್ಥಿಗಳಿಗೆ 300/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC ST ಅಭ್ಯರ್ಥಿಗಳಿಗೆ 300/- ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ
ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* SC ST ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ಗರಿಷ್ಠ ವಯೋಮಿತಿಯು ಈ ಕೆಳಗಿನಂತಿರುತ್ತದೆ
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* SC ST ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ನೀವು ಪೊಲೀಸ್ ಕಾನ್ಸಟೇಬಲ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.