ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗು ವಿವಿಧ ವಿದ್ಯುತ ಸರಬರಾಜು ಕಂಪೆನಿಗಳಲ್ಲಿ ಖಾಲಿ ಇರುವ ಒಟ್ಟು 3646 ವಿವಿಧ ಹುದ್ದೆಗಳ ಭರ್ತಿ ಮಾಡಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ
|
Job Overview
- No. of posts
- 3646
- Start Date
- 16 ಮಾರ್ಚ್ 2019
- End Date
- 18 ಎಪ್ರಿಲ್ 2019
- Last Payment
- 22 ಎಪ್ರಿಲ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ಮೇಲೆ ತಿಳಿಸಲಾಗಿರುವ ವಿವಿಧ ಹುದ್ದೆಗಳಿಗೆ ಹುದ್ದೆಗಳಿಗನುಗುಣವಾಗಿ ಸಹನ ಶಕ್ತಿ ಪರೀಕ್ಷೆ , ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
* ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ (ಕಿರಿಯ ಮಾರ್ಗದಾಳು) ಹುದ್ದೆಗಳಿಗೆ :
ಎಸ್ ಎಸ್ ಎಲ್ ಸಿ ಪರೀಕ್ಷೆ ಅಥವಾ ೧೦ ನೇ ತರಗತಿ ಪರೀಕ್ಷೆ ಪಾಸಾಗಿರಬೇಕು
* AEE(Electrical), AE(Electrical/Civil), JE(Electrical/Civil), Junior Assistant, Junior Personal Assistant ಹುದ್ದೆಗಳ ವಿದ್ಯಾರ್ಹತೆಯ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
* ಚಾಲಕ ಹುದ್ದೆಗಳಿಗೆ : ಎಸ್ ಎಸ್ ಎಲ್ ಸಿ ಪರೀಕ್ಷೆ ಅಥವಾ ೧೦ ನೇ ತರಗತಿ ಪರೀಕ್ಷೆ ಪಾಸಾಗಿರಬೇಕು

Fee:
ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್ ಮ್ಯಾನ್ (ಕಿರಿಯ ಮಾರ್ಗದಾಳು) ಹುದ್ದೆಗಳಿಗೆ :
* ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿ ಮತ್ತು ಪ್ರವರ್ಗ-೧(CAT-1)ಗೆ ಸೇರಿದ ಅಭ್ಯರ್ಥಿಗಳಿಗೆ 200/- ರೂಪಾಯಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 100/- ರೂಪಾಯಿ
AEE(Electrical), AE(Electrical/Civil), JE(Electrical/Civil), Junior Assistant, Junior Personal Assistant ಹುದ್ದೆಗಳಿಗೆ :
* ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿ ಮತ್ತು ಪ್ರವರ್ಗ-೧(CAT-1)ಗೆ ಸೇರಿದ ಅಭ್ಯರ್ಥಿಗಳಿಗೆ 500/- ರೂಪಾಯಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 300/- ರೂಪಾಯಿ
* ಚಾಲಕ ಹುದ್ದೆಗಳಿಗೆ :
* ಸಾಮಾನ್ಯ ಅರ್ಹತೆ ಮತ್ತು ಪ್ರವರ್ಗ 2ಎ 2ಬಿ 3ಎ 3ಬಿ ಮತ್ತು ಪ್ರವರ್ಗ-೧(CAT-1)ಗೆ ಸೇರಿದ ಅಭ್ಯರ್ಥಿಗಳಿಗೆ 400/- ರೂಪಾಯಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 250/- ರೂಪಾಯಿ

Age Limit:
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು ಮತ್ತು ಈ ಕೆಳಕಂಡ ಗರಿಷ್ಠ ವಯೋಮಿತಿ ಮೀರಿರಬಾರದು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
* ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು 35 ವರ್ಷಗಳು
* ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 38 ವರ್ಷಗಳು
* ಪ್ರವರ್ಗ-1, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 40 ವರ್ಷಗಳು
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.