ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
27 ಜೂನ್ 2024 Others
Tags: PUC SSLC

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ ಇಲಾಖೆಯ ಬೆಳಗಾವಿ ಜಿಲ್ಲಾ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯದಲ್ಲಿ ಖಾಲಿ ಇರುವ ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಮೈಕ್ರೋಬಯೋಲಜಿ ಲ್ಯಾಬ್ ಅಟೆಂಡರ್/ ಹೌಸ್ ಕೀಪಿಂಗ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
Start Date
27 ಜೂನ್ 2024
End Date
2 ಜುಲೈ 2024
Employment Type
FULL_TIME
Organization
KPSC Vaani (Website)
Location
ಬೆಳಗಾವಿ ಜಿಲ್ಲಾ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.


ಈ ಜೂನಿಯರ್ ಮೈಕ್ರೋಬಯೋಲಜಿಸ್ಟ್ ಮತ್ತು ಮೈಕ್ರೋಬಯೋಲಜಿ ಲ್ಯಾಬ್ ಅಟೆಂಡರ್/ ಹೌಸ್ ಕೀಪಿಂಗ್ ಹುದ್ದೆಗಳನ್ನು ಒಂದು ವರ್ಷ ಅವಧಿಯವರೆಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 02/07/2024 ಸಾಯಂಕಾಲ 05:00 ಯೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸವ ವಿಳಾಸ : 
ಕಾರ್ಯ ಪಾಲಕ ಅಭಿಯಂತರರು,
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮುಲ್ಯ
ವಿಭಾಗ, ಬೆಳಗಾವಿ-590010.

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ SSLC/ MSc / BSc ಪದವಿ ವಿದ್ಯಾರ್ಹತೆಯನ್ನು ಕರ್ನಾಟಕ ರಾಜ್ಯದಿಂದ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯದಿಂದ ಪದವಿಯನ್ನು ಹೊಂದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 

 
Age Limit:

ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.