ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (KREIS) ವ್ಯಾಪ್ತಿಯಲ್ಲಿ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿಶಾಲೆ / ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳಲ್ಲಿ ಖಾಲಿಯಿರುವ ಶಿಕ್ಷಕರ / ಉಪನ್ಯಾಸಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳನ್ನು 2020-21 ನೇ ಸಾಲಿನಲ್ಲಿ ಗೌರವಧನದ ಆಧಾರದ ಮೇಲೆ ಜಿಲ್ಲಾ ಹಂತದಲ್ಲಿ ನಿಯಮಾವಳಿಗಳಿಗೆ ಒಳಪಟ್ಟು ನೇಮಕಾತಿ ಮಾಡಿಕೊಳ್ಳಲಾಗುತ್ತದೆ, ಆದ್ದರಿಂದ ಅರ್ಹ ಅಭ್ಯರ್ಥಿಗಳು (ನಿರುದ್ಯೋಗಿಯಾದ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ನಿವೃತ್ತಿ ಶಿಕ್ಷಕರು / ಉಪನ್ಯಾಸಕರು) ಆಯಾ ಜಿಲ್ಲಾ ಕೇಂದ್ರಗಳಲ್ಲಿ ಸಂಬಂಧಿಸಿದ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ / ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ / ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗಳ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು / ವಸತಿ ಶಾಲೆ ಮತ್ತು ಕಾಲೇಜುಗಳ ಪ್ರಾಂಶುಪಾಲರನ್ನು ಸಂಪರ್ಕಿಸಿ ಸಂಬಂಧಿಸಿದ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ ಒಬ್ಬ ಅಭ್ಯರ್ಥಿ ಹಲವು ಜಿಲ್ಲೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
- ವಸತಿ ಶಾಲೆ : ಕನ್ನಡ ಭಾಷೆ, ಆಂಗ್ಲ ಭಾಷೆ, ಹಿಂದಿ ಭಾಷೆ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ
- ಪದವಿ ಪೂರ್ವ ವಸತಿ ಯುದ್ಧ ವಿದ್ಯಾಲಯ ಕಾಲೇಜು : ಕನ್ನಡ ಭಾಷೆ, ಆಂಗ್ಲ ಭಾಷೆ, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಕಂಪ್ಯೂಟರ್, ವಿಜ್ಞಾನ
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಪತ್ರಿಕಾ ಪ್ರಕಟಣೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ.
Job Overview
- Start Date
- 5 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Comments