ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Surekha Halli | Date:19 ಮಾರ್ಚ್ 2021

ಕರ್ನಾಟಕ ರೈಲು ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತವು ಒಂದು ಕರ್ನಾಟಕ ರಾಜ್ಯ ಸರ್ಕಾರ ಹಾಗೂ ಕೇಂದ್ರ ರೈಲ್ವೆ ಇಲಾಖೆಯ ಒಂದು ಜಂಟಿ ಸಂಸ್ಥೆಯಾಗಿದ್ದು, ಪ್ರಸ್ತುತ ಸಂಸ್ಥೆಯಲ್ಲಿ "ಬೆಂಗಳೂರು ಉಪನಗರ ರೈಲು ಯೋಜನೆ" ಮತ್ತು ಇನ್ನಿತರ ರೈಲ್ವೆ ದ್ವಿಪಥೀಕರಣ ಯೋಜನೆಗಳನ್ನು ಕಾರ್ಯಗತಗೊಳಿಸುತ್ತಿದ್ದು ನಿಯೋಜನೆ ಒಪ್ಪಂದದ ಆಧಾರದ ಮೇಲೆ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಹುದ್ದೆಗಳ ವಿವರ :
- ಜನರಲ್ ಮ್ಯಾನೇಜರ್ - 02
- ಹಿರಿಯ ಡಿಜಿಎಂ/ಜೆಜಿಎಂ -01
* ಹುದ್ದೆಗಳ ವಿವರ :
- ಜನರಲ್ ಮ್ಯಾನೇಜರ್ - 02
- ಹಿರಿಯ ಡಿಜಿಎಂ/ಜೆಜಿಎಂ -01
No. of posts: 3
Comments