Loading..!

ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:30 ಜನವರಿ 2024
not found

ರೈಲ್ವೆ ಸಚಿವಾಲಯ ಮತ್ತು ಕರ್ನಾಕಟ ಸರಕಾರದ ಜಂಟಿ ಉದ್ಯಮವಾಗಿರುವ ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ2 ಪ್ರಧಾನ ವ್ಯವಸ್ಥಾಪಕರು(ಎಲೆಕ್ಟ್ರಿಕಲ್), ಪ್ರಧಾನ ವ್ಯವಸ್ಥಾಪಕರು(ಹಣಕಾಸು) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ29-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

No. of posts:  2
Application Start Date:  30 ಜನವರಿ 2024
Application End Date:  29 ಫೆಬ್ರುವರಿ 2024
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. 
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments