ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರೈಲ್ವೆ ಸಚಿವಾಲಯ ಮತ್ತು ಕರ್ನಾಕಟ ಸರಕಾರದ ಜಂಟಿ ಉದ್ಯಮವಾಗಿರುವ ಕ-ರೈಡ್ ರೈಲ್ವೆ ಮೂಲಸೌಲಭ್ಯ ಅಭಿವೃದ್ಧಿ ಕಂಪನಿ ನಿಯಮಿತದಲ್ಲಿ ಖಾಲಿ ಇರುವ 2 ಪ್ರಧಾನ ವ್ಯವಸ್ಥಾಪಕರು(ಎಲೆಕ್ಟ್ರಿಕಲ್), ಪ್ರಧಾನ ವ್ಯವಸ್ಥಾಪಕರು(ಹಣಕಾಸು) ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 29-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
Job Overview
- No. of posts
- 2
- Start Date
- 30 ಜನವರಿ 2024
- End Date
- 29 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆ ಮತ್ತು ಮೆರಿಟ್ ಲಿಸ್ಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 55 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Apply online Kride Recruitment 2024
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.