ಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
15 ಜುಲೈ 2019
Others
Job Overview
- Start Date
- 15 ಜುಲೈ 2019
- End Date
- 19 ಜುಲೈ 2019
- Employment Type
- FULL_TIME
- Organization
- KPSC Vaani (Website)
- Location
- ಕೃಷ್ಣದೇವರಾಯ ವಿಶ್ವವಿದ್ಯಾಲಯ ಧಾರವಾಡ ಅದಿನ ಕಾಲೇಜುಗಳು, KA,
Selection Procedure:
ಈ ಹುದ್ದೆಗಳ ಆಯ್ಕೆಗೆ ಸಂದರ್ಶನ ನಡೆಯುವ ದಿನಾಂಕ ಜುಲೈ 25 ರಿಂದ 27 ರವರೆಗೆ
Qualification:
ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್ ಅಥವಾ ಕೋರ್ಸ್ ವರ್ಕ್ ನೊಂದಿಗೆ Phd ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
Fee:
ಅರ್ಜಿಯ ಜೊತೆಗೆ ಸಾಮಾನ್ಯ ಅಭ್ಯರ್ಥಿಗಳು (ಹಿಂದುಳಿದ ವರ್ಗದ ಅಭ್ಯರ್ಥಿಗಳು ಸೇರಿ) 500 ರೂಪಾಯಿ ಅರ್ಜಿ ಶುಲ್ಕ ಹಾಗೂ ಎಸ್ಸಿ ಎಸ್ಟಿ ಪ್ರವರ್ಗ-ಒಂದು ಅಭ್ಯರ್ಥಿಗಳು 250 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.