ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
22 ಸೆಪ್ಟೆಂಬರ್ 2022 Others State

ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿಯಲ್ಲಿ ಖಾಲಿ ಇರುವ 11 ಕ್ಲಸ್ಟರ್ ಪ್ರೋಗ್ರಾಂ ಮ್ಯಾನೇಜರ್ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 14/10/2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ. 

ಅರ್ಜಿ ಸಲ್ಲಿಸುವ ವಿಳಾಸ :
ಯೋಜನಾ ನಿರ್ದೇಶಕರು,
ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಶನ್ ಸೊಸೈಟಿ,
ಆರೋಗ್ಯ ಸೌಧ, 4 ನೇ ಮಹಡಿ, ಪೂರ್ವ ಭಾಗ,
ಕುಷ್ಠರೋಗ ಆಸ್ಪತ್ರೆ ಆವರಣ, 1 ನೇ ಕ್ರಾಸ್,
ಮಾಗಡಿ ರಸ್ತೆ, ಬೆಂಗಳೂರು-560023

Job Overview
No. of posts
11
Start Date
22 ಸೆಪ್ಟೆಂಬರ್ 2022
End Date
14 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ  ಅರ್ಜಿಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಲಿಖಿತ ಪರೀಕ್ಷೆ ಮತ್ತು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.