ಕರ್ನಾಟಕ ರಾಜ್ಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ (KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ (KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
08 ಜೂನ್ 2020 Others
Tags: Degree
ಕರ್ನಾಟಕ ರಾಜ್ಯ ಸಹಕಾರಿ ಕೃಷಿ & ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿಯಮಿತ(KSCARD), ಬೆಂಗಳೂರುನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ : 03-07-2020 * ಹುದ್ದೆಗಳ ವಿವರ : - ಕಾನೂನು ಅಧಿಕಾರಿ - ಲೆಕ್ಕಾಧಿಕಾರಿ - ಹಿರಿಯ ಸಹಾಯಕರು
Job Overview
No. of posts
7
Start Date
2 ಜೂನ್ 2020
End Date
1 ಜುಲೈ 2020
Last Payment
3 ಜುಲೈ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
* ಕಾನೂನು ಅಧಿಕಾರಿ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಕಾನೂನು ಪದವೀಧರರಾಗಿರಬೇಕು.
- ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.

* ಲೆಕ್ಕಾಧಿಕಾರಿ : ಅಂಗೀಕೃತ ವಿಶ್ವವಿದ್ಯಾನಿಲಯದಿಂದ ವಾಣಿಜ್ಯಶಾಸ್ತ್ರ / ಸಹಕಾರ / ಮ್ಯಾನೇಜ್ಮೆಂಟ್ ವಿಷಯದಲ್ಲಿ ಪದವೀಧರರಾಗಿರಬೇಕು.
- ಗಣಕಯಂತ್ರ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆಯ ಜ್ಞಾನದೊಂದಿಗೆ 'ಟ್ಯಾಲಿ' ತಂತ್ರಜ್ಞಾನದ ಸರ್ಟಿಫಿಕೇಟ್ ಪ್ರಶೀಕ್ಷಣದಲ್ಲಿ ಉತ್ತೀರ್ಣರಾಗಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲುಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.

* ಹಿರಿಯ ಸಹಾಯಕರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಹೊಂದಿರಬೇಕು ಜೊತೆಗೆ ಅಂಗೀಕೃತ ಸಂಸ್ಥೆಯಿಂದ ಗಣಕಯಂತ್ರದ ನಿರ್ವಹಣೆ ಮತ್ತು ತಂತ್ರಾಂಶಗಳ ಬಳಕೆ ಬಗ್ಗೆ ಜ್ಞಾನವನ್ನು ಪಡೆದಿರಬೇಕು.
- ಕನ್ನಡವನ್ನು ಓದಲು ಬರೆಯಲು ಅರ್ಥೈಸಿಕೊಳ್ಳಲು ಶಕ್ತರಾಗಿರುವುದರೊಂದಿಗೆ ಕನ್ನಡವನ್ನು ನಿರಾತಂಕವಾಗಿ ಮಾತನಾಡಲು ಶಕ್ತರಾಗಿರಬೇಕು.
Fee:
- ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ 500 /- ಮತ್ತು ಅಂಚೆಕಚೇರಿ ಶುಲ್ಕ ರೂ 30 /-
- ಇತರೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ 1000 /- ಮತ್ತು ಅಂಚೆಕಚೇರಿ ಶುಲ್ಕ ರೂ 30 /-
Age Limit:
* ಕನಿಷ್ಠ 18 ವರ್ಷ ವಯಸ್ಸನ್ನು ಹೊಂದಿರಬೇಕು.

* ಗರಿಷ್ಟ : ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು 40 ವರ್ಷ ವಯಸ್ಸನ್ನು ಮೀರಿರಬಾರದು.
ಪ್ರವರ್ಗ-2A ರ ಅಭ್ಯರ್ಥಿಗಳು 38 ವರ್ಷ ವಯಸ್ಸನ್ನು ಮೀರಿರಬಾರದು.
ಸಾಮಾನ್ಯ ಅಭ್ಯರ್ಥಿಗಳು 35ವರ್ಷ ವಯಸ್ಸನ್ನು ಮೀರಿರಬಾರದು.
ಮಾಜಿ ಸೈನಿಕರಿಗೆ ಅವರು ಸಲ್ಲಿಸಿದ ಅವಧಿಗೆ ಹಾಗೂ ಅಂಗವಿಕಲೀರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
To view official notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.