ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Surekha Halli
31 ಮಾರ್ಚ್ 2021
Others
ಕರ್ನಾಟಕ ರಾಜ್ಯದಲ್ಲಿರುವ ವಿವಿಧ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಅಧ್ಯಕ್ಷರು - 22 ಹುದ್ದೆಗಳು
- ಸದಸ್ಯರು - 17 ಹುದ್ದೆಗಳು
- ಮಹಿಳಾ ಸದಸ್ಯರು - 17 ಹುದ್ದೆಗಳು
Job Overview
- No. of posts
- 56
- Start Date
- 31 ಮಾರ್ಚ್ 2021
- End Date
- 30 ಎಪ್ರಿಲ್ 2021
- Employment Type
- FULL_TIME
- Organization
- KPSC Vaani (Website)
- Location
- KA,
Selection Procedure:
ನೇಮಕಾತಿ ವಿಧಾನ : ಗ್ರಾಹಕ ಸಂರಕ್ಷಣಾ (ರಾಜ್ಯ ಆಯೋಗಗಳ ಹಾಗೂ ಜಿಲ್ಲಾ ಘಟಕಗಳ ಅಧ್ಯಕ್ಷರ ಹಾಗೂ ಸದಸ್ಯರ ನೇಮಕಾತಿಗೆ ವಿದ್ಯಾರ್ಹತೆ, ನೇಮಕಾತಿ ಕ್ರಮ, ನೇಮಕಾತಿ ವಿಧಾನ, ಕಛೇರಿ ಸೇವಾವಧಿ, ರಾಜೀನಾಮೆ ಹಾಗೂ ವಜಾಗೊಳಿಸುವಿಕೆ) ನಿಯಮಗಳು, 2020ರ ಅನುಸಾರ ಅಧ್ಯಕ್ಷರು ಹಾಗೂ ಸದಸ್ಯರುಗಳ ಆಯ್ಕೆ ಮಾಡಲಾಗುವುದು.
Qualification:
- ಅಧ್ಯಕ್ಷರು : ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸುತ್ತಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಿ ಕಾರ್ಯ ನಿರ್ವಹಿಸಿರಬೇಕು ಅಥವಾ ಜಿಲ್ಲಾ ನ್ಯಾಯಾಧೀಶರಾಗಲು ಅರ್ಹತೆಯನ್ನು ಹೊಂದಿರುವ ಆಗಿರಬೇಕು.
- ಸದಸ್ಯರು / ಮಹಿಳಾ ಸದಸ್ಯರು : ಯಾವುದಾದರೂ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಪದವಿಯನ್ನು ಪಡೆದಿರಬೇಕು.
Fee:
ಅರ್ಜಿ ಶುಲ್ಕ : ರೂ 250/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Visit Official Website
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.