ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
14 ಮೇ 2025 Others State
Tags: Degree

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯಲ್ಲಿ ಖಾಲಿ ಇರುವ ಆಡಳಿತಾಧಿಕಾರಿಗಳು ಮತ್ತು ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.    

ವಿದ್ಯಾರ್ಹತೆ :  M. Tech /M.E ಸ್ನಾತಕೋತ್ತರ ಪದವಿ, ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವಿದ್ಯಾರ್ಹತೆಯನ್ನು ಕನಿಷ್ಠ 55% ಅಂಕಗಳೊಂದಿಗೆ ಪಾಸಾಗಿರಬೇಕು.

ಮಾಸಿಕ ವೇತನ : 
ಆಡಳಿತಾಧಿಕಾರಿಗಳು : 83,700/- - 1,55,200/- 
ವೈಜ್ಞಾನಿಕ ಅಧಿಕಾರಿ : .90200/- - 159200/-

ಅರ್ಜಿ ಶುಲ್ಕ : 
ಆಡಳಿತಾಧಿಕಾರಿಗಳು ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಪ್ರ ವರ್ಗ - 1, ಪರ ರ್ಗಾ-2A/2B/3A/3B : 300/-
SC/ ST ಮಾಜಿ ಸೈನಿಕರು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ : 50/- ನಿಗದಿಪಡಿಸಲಾಗಿದೆ. 

ವಯೋಮಿತಿ : ಗರಿಷ್ಠ 45 ವರ್ಷ 

ಪ್ರಮುಖ ದಿನಾಂಕಗಳು : 
ಆಡಳಿತಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ  09-06-2025
ವೈಜ್ಞಾನಿಕ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ  06-06-2025

Job Overview
End Date
6 ಜೂನ್ 2025
Employment Type
FULL_TIME
Organization
KPSC Vaani (Website)
Location
KA,
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.