ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ವಿವಿಧ  ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Mallappa Myageri
14 ಅಕ್ಟೋಬರ್ 2021 Others State

ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಮತ್ತು ಮೈಸೂರು ವಿಭಾಗ ಮತ್ತು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ಸಂಬಂಧಪಟ್ಟ ರಾಜ್ಯದ ನ್ಯಾಯಾಲಯದ ವಿವಿಧ ಹಂತಗಳಲ್ಲಿರುವ ನ್ಯಾಯಾಲಯ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಸರ್ಕಾರಿ ವಕೀಲರಿಗೆ ಸಹಾಯಕರಾಗಿ ಮತ್ತು ಇಲಾಖೆಗೆ ಕಾನೂನು  ಸಮಾಲೋಚಕರಾಗಿ ಗುತ್ತಿಗೆ ಆಧಾರದ ಮೇಲೆ ಕಾರ್ಯ ನಿರ್ವಹಿಸಲು ಹಿರಿಯ ವಕೀಲರು (2) ಮತ್ತು ಕಿರಿಯ ವಕೀಲರುಗಳ (3) ಸೇವೆಗೆ ಅರ್ಜಿ ಆಹ್ವಾನಿಸಿದ್ದು ಆಸಕ್ತ ಅರ್ಹ ಅಭ್ಯರ್ಥಿಗಳು ದಿನಾಂಕ 30-10-2021 ರಂದು ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.

Job Overview
No. of posts
5
Start Date
13 ಅಕ್ಟೋಬರ್ 2021
End Date
30 ಅಕ್ಟೋಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಹಿರಿಯ ವಕೀಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಮಾಲೋಚನೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ವಕೀಲ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಯಸುವ ಅಭ್ಯರ್ಥಿಗಳು LLB ಮತ್ತು LLM ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
To Download the Official Notification and Application Format
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.