ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಖಾಲಿ ಇರುವ ವಕೀಲ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಖಾಲಿ ಇರುವ ವಕೀಲ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
14 ಏಪ್ರಿಲ್ 2022 Others

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಖಾಲಿ ಇರುವ ವಕೀಲ ಹುದ್ದೆಗಳನ್ನು ಬೆಂಗಳೂರು ಮತ್ತು ಧಾರವಾಡ ನ್ಯಾಯಾಲಯದಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು. ಕಾರ್ಯ ಕ್ಷಮತೆಯನ್ನು ಆಧರಿಸಿ ಗುತ್ತಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 25/04/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ: 5
* Senior Panel Advocate : 02
* Junior Panel Advocate : 03

Job Overview
No. of posts
5
Start Date
14 ಎಪ್ರಿಲ್ 2022
End Date
25 ಎಪ್ರಿಲ್ 2022
Employment Type
FULL_TIME
Organization
KPSC Vaani (Website)
Location
ಬೆಂಗಳೂರು, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಕೌನ್ಸಿಲ್, ಲಿಖಿತ ಪರೀಕ್ಷೆ ಹಾಗು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.