KSET 2021 Exam Notification | Apply Now : ಮೈಸೂರು ವಿಶ್ವವಿದ್ಯಾಲಯದಿಂದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಅರ್ಜಿ ಆಹ್ವಾನ
ಮೈಸೂರು ವಿಶ್ವವಿದ್ಯಾಲಯವು ಪ್ರತಿ ಬಾರಿಯಂತೆ ಈ ಬಾರಿಯೂ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2021 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 11 ಏಪ್ರಿಲ್ 2021 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 06ನೇ ಫೆಬ್ರುವರಿ 2021
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 08ನೇ ಫೆಬ್ರುವರಿ 2021
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07ನೇ ಮಾರ್ಚ್ 2021
4. ರೂ.250/-ರ ದಂಡ ಶುಲ್ಕದೊಂದಿಗೆ ಅರ್ಜಿಯನ್ನು ಸಲ್ಲಿಸಲು : 13ನೇ ಮಾರ್ಚ್ 2021 ಕೊನೆಯ ದಿನಾಂಕ
5. ಭರ್ತಿಮಾಡಿ ಮುದ್ರಿಸಿದ ಅರ್ಜಿಯೊಂದಿಗೆ ಹಾಜರಾತಿ : 15ನೇ ಮಾರ್ಚ್ 2021 ಪತ್ರವನ್ನು ಆಯ್ಕೆ ಮಾಡಿದ ನೊಡೆಲ್ ಕೇಂದ್ರಕ್ಕೆ ಸಲ್ಲಿಸಲು ಕೊನೆಯ ದಿನಾಂಕ
6. ಪರೀಕ್ಷಾ ದಿನಾಂಕ : 11ನೇ ಏಪ್ರಿಲ್ 2021
Job Overview
- Start Date
- 8 ಫೆಬ್ರುವರಿ 2021
- End Date
- 7 ಮಾರ್ಚ್ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ನಿಗದಿತ ಶೇಕಡಾವಾರು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು
ಸಾಮಾನ್ಯ ವರ್ಗ ರೂ. 1150/-
ಪ್ರವರ್ಗ- IIA, IIB, IIIA, IIIB ರೂ. 950/-
ಪ್ರವರ್ಗ- I, SC, ST, PWD ರೂ. 650/-
Age Limit:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.
* ಈ ಅರ್ಹತಾ ಪರೀಕ್ಷೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Apply online KSET 2021 Exam
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.