Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:13 ಸೆಪ್ಟೆಂಬರ್ 2023
not found

ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2023 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 26 ಸೆಪ್ಟೆಂಬರ್ 2023 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 11ನೇ ಸೆಪ್ಟೆಂಬರ್ 2023
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 11ನೇ ಸೆಪ್ಟೆಂಬರ್ 2023
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಸೆಪ್ಟೆಂಬರ್ 2023
4. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3ನೇ ಅಕ್ಟೊಬರ್ 2023
6. ಪರೀಕ್ಷಾ ದಿನಾಂಕ : 26ನೇ ನವೆಂಬರ್ 2023

Comments