Add KPSC Vaani to your Home Screen. In Safari, tap Share, then Add to Home Screen.
Advertisement • Go Ad-Free

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
13 ಸೆಪ್ಟೆಂಬರ್ 2023 Others
Tags: Degree

ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2023 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 26 ಸೆಪ್ಟೆಂಬರ್ 2023 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 11ನೇ ಸೆಪ್ಟೆಂಬರ್ 2023
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 11ನೇ ಸೆಪ್ಟೆಂಬರ್ 2023
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30ನೇ ಸೆಪ್ಟೆಂಬರ್ 2023
4. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 3ನೇ ಅಕ್ಟೊಬರ್ 2023
6. ಪರೀಕ್ಷಾ ದಿನಾಂಕ : 26ನೇ ನವೆಂಬರ್ 2023

Advertisement • Go Ad-Free
Job Overview
Start Date
13 ಸೆಪ್ಟೆಂಬರ್ 2023
End Date
30 ಸೆಪ್ಟೆಂಬರ್ 2023
Last Payment
3 ಅಕ್ಟೋಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
ಅಭ್ಯರ್ಥಿಗಳು ಯು.ಜಿ.ಸಿ.ಯಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯದಿಂದ ಉನ್ನತ ಶಿಕ್ಷಣ ಸಂಸ್ಥೆಯಿಂದ ಸ್ನಾತಕೋತ್ತರ ಪದವಿ ಅಥವಾ ಸಮಾನವಾದ ಪರೀಕ್ಷೆಗಳಲ್ಲಿ ನಿಗದಿತ ಶೇಕಡಾವಾರು 55% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.
Fee:

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು 
ಸಾಮಾನ್ಯ ವರ್ಗ, ಪ್ರವರ್ಗ- IIA, IIB, IIIA, IIIB ರೂ. 1000/-
ಪ್ರವರ್ಗ- I, SC, ST, PWD ರೂ. 700/- 

Age Limit:

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.
* ಈ ಅರ್ಹತಾ ಪರೀಕ್ಷೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.