Loading..!

ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:15 ಜುಲೈ 2024
not found

ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 21 ನವೆಂಬರ್ 2024 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.


ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 13ನೇ ಜುಲೈ 2024
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 22ನೇ ಜುಲೈ 2024
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22ನೇ ಆಗಸ್ಟ್ 2024
4. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26ನೇ ಆಗಸ್ಟ್ 2023
6. ಪರೀಕ್ಷಾ ದಿನಾಂಕ : 24ನೇ ನವೆಂಬರ್ 2024


ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.

Comments