ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ಸರಕಾರದ ನಿರ್ದೇಶನದಂತೆ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2024 ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 21 ನವೆಂಬರ್ 2024 ರಂದು ನಡೆಯಲಿರುವ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದಾದ್ಯಂತ ಪರೀಕ್ಷಾ 12 ಕೇಂದ್ರಗಳಿವೆ.
ಪ್ರಮುಖ ದಿನಾಂಕಗಳು :
1. ಅಧಿಸೂಚನೆಯ ದಿನಾಂಕ : 13ನೇ ಜುಲೈ 2024
2. Online ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ : 22ನೇ ಜುಲೈ 2024
3. Online ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 22ನೇ ಆಗಸ್ಟ್ 2024
4. ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 26ನೇ ಆಗಸ್ಟ್ 2023
6. ಪರೀಕ್ಷಾ ದಿನಾಂಕ : 24ನೇ ನವೆಂಬರ್ 2024
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಕೆ-ಸೆಟ್-2024 ಪರೀಕ್ಷೆಗೆ ಜುಲೈ 22 ರಿಂದ ಆರಂಭವಾಗಬೇಕಿದ್ದ ಆನ್ ಅರ್ಜಿ ಸಲ್ಲಿಕೆಯು ಜಲೈ 30 ರಿಂದ ಪ್ರಾರಂಭವಾಗಿದೆ.
- Start Date
- 22 ಜುಲೈ 2024
- End Date
- 22 ಆಗಸ್ಟ್ 2024
- Last Payment
- 26 ಆಗಸ್ಟ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
Fee:
ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಶುಲ್ಕವನ್ನು ಪಾವತಿಸಬೇಕು
ಸಾಮಾನ್ಯ ವರ್ಗ, ಪ್ರವರ್ಗ- IIA, IIB, IIIA, IIIB ರೂ. 1000/-
ಪ್ರವರ್ಗ- I, SC, ST, PWD ರೂ. 700/-
Age Limit:
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಗರಿಷ್ಠ ವಯೋಮಿತಿ ಇರುವುದಿಲ್ಲ.
* ಈ ಅರ್ಹತಾ ಪರೀಕ್ಷೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.