ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಉಪ ವ್ಯವಸ್ಥಾಪಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
23 ಡಿಸೆಂಬರ್ 2019
Others
Job Overview
- No. of posts
- 1
- Start Date
- 23 ಡಿಸೆಂಬರ್ 2019
- End Date
- 31 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, KA,
Qualification:
IIM ಸಂಸ್ಥೆಯಲ್ಲಿ PGDM ಪದವಿ, ಇಲ್ಲವೇ ಅರ್ಥಶಾಸ್ತ್ರ/ಸಂಖ್ಯಾಶಾಸ್ತ್ರ/MBA ಸ್ನಾತಕೋತ್ತರ ಪದವಿ ಜತೆಗೆ ಅನುಭವ ಇರಬಹುದು ಅಥವಾ ಇಲ್ಲದಿರಬಹುದು ಮತ್ತು ಗಣಕಯಂತ್ರದಲ್ಲಿ ಸೂಕ್ತ ಪರಿಣಿತಿಯನ್ನು ಹೊಂದಿರತಕ್ಕದ್ದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿ ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಗೆ ಒಳಗಿನವರಾಗಿರಬೇಕು.
to download official notification and application form of KSFC Recruitment
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.