Loading..!

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Tajabi Pathan | Date:28 ಫೆಬ್ರುವರಿ 2023
not found

ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ (ಕೆಎಸ್ ಎಫ್ ಸಿ) ಯು 1959 ರಲ್ಲಿ ಸ್ಥಾಪಿತವಾಗಿದ್ದು, ರಾಜ್ಯದಲ್ಲಿನ ಹೊಸ ಕಿರು, ಸಣ್ಣ ಮತ್ತು ಮಾಧ್ಯಮ ಪ್ರಮಾಣದ ಉದ್ದಿಮೆಗಳ ವಿಸ್ತರಣೆ, ಆಧುನಿಕರಣ ಮತ್ತು ವೈವಿಧ್ಯೀಕರಣಗೊಳಿಸಲು ದೀಘಾ೯ವಧಿಯ ಸಾಲವನ್ನು ನೀಡುವ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇರುವ ಡೆಪ್ಯೂಟಿ ಮ್ಯಾನೇಜರ್  ಹುದ್ದೆಗಳನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ : 18/03/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಅರ್ಜಿ ಸಲ್ಲಿಸುವ ವಿಳಾಸ : ದಿ ಮ್ಯಾನೇಜಿಂಗ್ ಡೈರೆಕ್ಟರ್ 
KSFC ಹೆಡ್ ಆಫೀಸ್, No : 1/1, ತಿಮ್ಮಯ್ಯ ರೋಡ್, ಬೆಂಗಳೂರ-560052.

No. of posts:  41

Comments