Loading..!

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
Published by: Rukmini Krushna Ganiger | Date:7 ಆಗಸ್ಟ್ 2021
not found
- ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ, 1993 ರ ಅಡಿ ದಿನಾಂಕ : 25/7/2007 ರಂದು ಅಸ್ತಿತ್ವಕ್ಕೆ ಬಂದಿದ್ದು, ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ(KSHRC) ದಲ್ಲಿ ಗುತ್ತಿಗೆ ಆಧಾರದ ಮೇಲೆ 10 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 04/09/2021 ರೊಳಗೆ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ :

*  ಅಪರ ನಿಬಂಧಕರು - 01

* ಸಹಾಯಕ ನಿಬಂಧಕರು - 01

* ಕೋರ್ಟ್ ಅಧಿಕಾರಿ - 01

* ತೀರ್ಪು ಬರಹಗಾರರು - 01

* ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು - 02

* ಶೀಘ್ರಲಿಪಿಗಾರರು -  02

* ಸಹಾಯಕರು - 01

* ವಾಹನ ಚಾಲಕರು - 01
No. of posts:  10

Comments