ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
06 ಆಗಸ್ಟ್ 2021 Others
Tags: Degree PUC SSLC
- ಕರ್ನಾಟಕ ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ, 1993 ರ ಅಡಿ ದಿನಾಂಕ : 25/7/2007 ರಂದು ಅಸ್ತಿತ್ವಕ್ಕೆ ಬಂದಿದ್ದು, ಬೆಂಗಳೂರಿನಲ್ಲಿ ಕೇಂದ್ರಸ್ಥಾನ ಹೊಂದಿರುವ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (KSHRC) ದಲ್ಲಿ ಗುತ್ತಿಗೆ ಆಧಾರದ ಮೇಲೆ 10 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 04/09/2021 ರೊಳಗೆ ಅರ್ಜಿ ಸಲ್ಲಿಸಬಹುದು.
- ಹುದ್ದೆಗಳ ವಿವರ :
*  ಅಪರ ನಿಬಂಧಕರು - 01
* ಸಹಾಯಕ ನಿಬಂಧಕರು - 01
* ಕೋರ್ಟ್ ಅಧಿಕಾರಿ - 01
* ತೀರ್ಪು ಬರಹಗಾರರು - 01
* ಕಾನೂನು ಸಹಾಯಕರು / ಸಂಶೋಧನಾ ಸಹಾಯಕರು - 02
* ಶೀಘ್ರಲಿಪಿಗಾರರು -  02
* ಸಹಾಯಕರು - 01
* ವಾಹನ ಚಾಲಕರು - 01
Job Overview
No. of posts
10
Start Date
3 ಆಗಸ್ಟ್ 2021
End Date
4 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ SSLC, PUC, ಪದವಿ ಜೊತೆಗೆ ಕಂಪ್ಯೂಟರ್ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
To Download the Official Notification
Related Tags: Degree PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.