Loading..!

ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ (KSICSILKS) (ಕರ್ನಾಟಕ ಸರ್ಕಾರದ ಒಂದು ಉದ್ಯಮ) ಇಲ್ಲಿ ಖಾಲಿ ಇರುವ ಒಟ್ಟು 84 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
| Date:13 ಮಾರ್ಚ್ 2019
not found
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ ನೇಮಕಾತಿ 87 ಡೆಪ್ಯುಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್ & ಆಫೀಸರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಅರ್ಜಿಗಳನ್ನು ಸಲ್ಲಿಸಬಹುದು. ಸಾಮಾನ್ಯ ನಿಬಂಧನೆಗಳಾದ ವಿದ್ಯಾರ್ಹತೆ, ಅನುಭವ, ವಯಸ್ಸು, ಮೀಸಲಾತಿ, ನಿಗದಿತ ಅರ್ಜಿ ನಮೂನೆ ಹಾಗೂ ಇನ್ನುಳಿದ ವಿವರಗಳನ್ನು http://www.ksicsilk.com/Home/careers ವೆಬ್‍ಸೈಟ್‍ನಲ್ಲಿ ನೀಡಲಾಗಿದೆ. ನಿಗಮದಲ್ಲಿ ದಿನಾಂಕ: 08ನೇ ಏಪ್ರಿಲ್ 2019 ರಂದು ಸಂಜೆ 5.00 ಗಂಟೆವರೆಗೆ ಅರ್ಜಿ ಸ್ವೀಕರಿಸಲು ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿರುತ್ತದೆ. ನಿಗಮದ ಕಛೇರಿಯಲ್ಲಿ ದಿನಾಂಕ: 08ನೇ ಏಪ್ರಿಲ್ 2019 ರಂದು ಸಂಜೆ 5.00 ಗಂಟೆಯ ನಂತರ ತಲುಪಿದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಕಚೇರಿಯ ವಿಳಾಸ:
ಜನರಲ್ ಮ್ಯಾನೇಜರ್,
ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತ
3ನೇ ಮತ್ತು 4ನೇ ಮಹಡಿ, ಪಬ್ಲಿಕ್ ಯುಟಿಲಿಟಿ ಬ್ಯುಲ್ಡಿಂಗ್,
ಎಂ.ಜಿ. ರಸ್ತೆ, ಬೆಂಗಳೂರು-560001.

** ಹುದ್ದೆಗಳ ಸಂಖ್ಯೆ, ವಯೋಮಿತಿ, ಮೀಸಲಾತಿ ಮತ್ತು ವಿದ್ಯಾರ್ಹತೆಯ ಕುರಿತ ಸವಿವರವಾದ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್'ನ ಮೂಲಕ ಅದಿಕ್ರುತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಿ
No. of posts:  84
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಭಾರತದ ಸಂವಿಧಾನದ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments