ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

Tags: Degree
Published by: Yallamma G
|
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ದಡಿಯಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ 7 ಹುದ್ದೆಗಳಿಗೆ ಅರ್ಹ  ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/02/2024 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅಂಚೆ ಕಚೇರಿಯ ವಿಳಾಸ :
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ,
ಖನಿಜ ಭವನ, 4ನೇ ಮಹಡಿ, ಪೂರ್ವ ವಿಭಾಗ, ನಂ.49 ರೇಸ್ ಕೋರ್ಸ್ ರಸ್ತೆ, ಬೆಂಗಳೂರು -560001

ಈ ಹುದ್ದೆಗಳಿಗೆ ದಿನಾಂಕ 09/02/2024 ರಂದು  ಬೆಳಿಗ್ಗೆ 10:00 ಘಂಟೆಗೆ ಸಂದರ್ಶನವನ್ನು ಸಡೆಸಲಾಗುವುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.  

Job Overview
No. of posts
7
Start Date
3 ಫೆಬ್ರುವರಿ 2024
End Date
7 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
Qualification:

ಈ ಹುದ್ದೆಗೆ ನೇಮಕಾತಿ ನಿಯಮಾನುಸಾರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕನಿಷ್ಠ ಐದು ವರ್ಷದ ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು. 
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಬಾರದು
To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.